Get Mystery Box with random crypto!

Karanataka government jobs and news

Logo saluran telegram karnatakagovernmentjob — Karanataka government jobs and news K
Logo saluran telegram karnatakagovernmentjob — Karanataka government jobs and news
Alamat saluran: @karnatakagovernmentjob
Kategori: Pekerjaan
Bahasa: Bahasa Indonesia
Pelanggan: 18.61K
Deskripsi dari saluran

Please share with your friends

Ratings & Reviews

3.00

3 reviews

Reviews can be left only by registered users. All reviews are moderated by admins.

5 stars

0

4 stars

2

3 stars

0

2 stars

0

1 stars

1


Pesan-pesan terbaru

2023-07-22 09:02:38 @karnatakagovernmentjob
27.6K viewsedited  06:02
Buka / Bagaimana
2023-07-22 09:02:34 ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ(KSPHC)ದಲ್ಲಿ ಖಾಲಿ ಇರುವ 01 ಮ್ಯಾನೇಜರ್ ಹುದ್ದೆಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ :28/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
#59, ರಿಚ್‌ಮಂಡ್ ರಸ್ತೆ, ಜನರಲ್ ಕೆ.ಎಸ್.ತಿಮ್ಮಯ್ಯ ರಸ್ತೆ,
ಬೆಂಗಳೂರು - 560025

No. of posts: 1
Application Start Date: 21 ಜುಲೈ 2023
Application End Date: 28 ಜುಲೈ 2023
Work Location: ಭಾರತದಾದ್ಯಂತ
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ACA/ ICWA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರೂ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification


Telegram id @karnatakagovernmentjob
27.7K views06:02
Buka / Bagaimana
2023-07-22 09:01:57 @karnatakagovernmentjob
21.2K viewsedited  06:01
Buka / Bagaimana
2023-07-22 09:01:52 ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ 5 ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕರು, ಪ್ರಯೋಗಶಾಲಾ ತಂತ್ರಜ್ಞರ, ಔಷದ ವಿತರಕರು ಮತ್ತು ನೇತ್ರ ಸಹಾಯಕರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


- ಆಸಕ್ತ ಅಭ್ಯರ್ಥಿಗಳು ದಿನಾಂಕ 27-07-2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ರಾಮನಗರ - 652159.


ಹುದ್ದೆಗಳ ವಿವರ : 05
- ಹಿರಿಯ ಕ್ಷಯರೋಪ್ರಯೋಗಾಲಯ ಮೇಲ್ವಿಚಾರಕರು : 2
- ಪ್ರಯೋಗಶಾಲಾ ತಂತ್ರಜ್ಞರ : 1
- ಔಷದ ವಿತರಕರು : 1
- ನೇತ್ರ ಸಹಾಯಕರು : 1

No. of posts: 5
Application Start Date: 21 ಜುಲೈ 2023
Application End Date: 27 ಜುಲೈ 2023
Work Location: ರಾಮನಗರ ಜಿಲ್ಲೆ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮೇಲೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diplome/ ಡಿ. ಫಾರ್ಮ್/ ಬಿ. ಫಾರ್ಮ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 21,000/- ರೂ ಗಳವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification


Telegram id @karnatakagovernmentjob
20.8K views06:01
Buka / Bagaimana
2023-07-22 09:01:12 @karnatakagovernmentjob
14.1K viewsedited  06:01
Buka / Bagaimana
2023-07-22 09:01:06 ರಾಯಚೂರು ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ಜಿಲ್ಲೆಯಲ್ಲಿನ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

No. of posts: 8
Application Start Date: 20 ಜುಲೈ 2023
Application End Date: 24 ಜುಲೈ 2023
Work Location: ರಾಯಚೂರು ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ M.E/ M.Tech/ M.Sc/ Diploma/ Mca ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 35000/- ರೂ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification



Telegram id @karnatakagovernmentjob
14.2K views06:01
Buka / Bagaimana
2023-07-22 08:52:34 @karnatakagovernmentjob
11.6K viewsedited  05:52
Buka / Bagaimana
2023-07-22 08:52:30 ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಭಾರತ ಸರ್ಕಾರದ ಅಧೀನದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ 6329 ಹಾಸ್ಟೆಲ್ ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-08-2023 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 6329
ಟ್ರೇನ್ಡ್ ಗ್ರಾಜುಯೇಟ್ ಟೀಚರ್ : 5660
ಹಾಸ್ಟೆಲ್ ವಾರ್ಡನ್ (ಮಹಿಳೆ) - 334
ಹಾಸ್ಟೆಲ್ ವಾರ್ಡನ್ (ಪುರುಷ) - 335

No. of posts: 6329
Application Start Date: 20 ಜುಲೈ 2023
Application End Date: 18 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Ed/ B.E ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಟ್ರೇನ್ಡ್ ಗ್ರಾಜುಯೇಟ್ ಟೀಚರ್ ಹುದ್ದೆಗಳಿಗೆ : ₹1,500/- ರೂ ಹಾಗೂ ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ : ₹1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/- ರಿಂದ -1,42,400/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Telegram id @karnatakagovernmentjob
11.7K views05:52
Buka / Bagaimana
2023-07-22 08:51:17 @karnatakagovernmentjob
9.3K viewsedited  05:51
Buka / Bagaimana
2023-07-22 08:51:12 ಐಸಿಎಂಆರ್ ನ ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಕಾಲರಾ ಅಂಡ್ ಎಂಟರಿಕ್ ಡಿಸೀಸ್ (NICED)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಐಸಿಎಂಆರ್ ನ ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಕಾಲರಾ ಅಂಡ್ ಎಂಟರಿಕ್ ಡಿಸೀಸ್ (NICED)ದಲ್ಲಿ ಖಾಲಿ ಇರುವ 28 ಟೆಕ್ನಿಕಲ್ ಅಸಿಸ್ಟೆಂಟ್, ಲ್ಯಾಬ್ ಟೆಕ್ನಲಾಜಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14-08-2023 ರಂದು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 28
ಟೆಕ್ನಿಕಲ್ ಅಸಿಸ್ಟೆಂಟ್ - 09
ಲ್ಯಾಬ್ ಟೆಕ್ನಲಾಜಿ - 03
ಫೀಲ್ಡ್ ಎನ್ವೆಸ್ಟಿಗೇಟರ್ - 07
ಪಬ್ಲಿಕ್ ಹೆಲ್ತ್ ನರ್ಸ್ - 03
ವೆಟರಿನರಿ ಸಪೋರ್ಟ್ - 02
ಇಂಜಿನಿಯರಿಂಗ್ ಸಪೋರ್ಟ್ - 04

No. of posts: 28
Application Start Date: 19 ಜುಲೈ 2023
Application End Date: 14 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 600/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮೀರಿರಬಾರದು.

Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 35,400/- ದಿಂದ 1,12,400/- ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the official notification



Telegram id @karnatakagovernmentjob
12.7K views05:51
Buka / Bagaimana